ನವದೆಹಲಿ: ಮಹದೇವ್ ಆನ್‌ಲೈನ್ ಅಕ್ರಮ ಬೆಟ್ಟಿಂಗ್ (Mahadev Online Betting App) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ದೇಶದ ಆರು ರಾಜ್ಯಗಳ 33 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ದಾಳಿ ವೇಳೆ ಅಕ್ರಮ ಬೆಟ್ಟಿಂಗ್ ನಡೆಸುತ್ತಿದ್ದ ಲೈವ್ ಪ್ಯಾನೆಲ್‌ಗಳನ್ನು ಪತ್ತೆಹಚ್ಚಿ ಧ್ವಂಸಗೊಳಿಸಲಾಗಿದೆ. ಮೊಬೈಲ್ ಫೋನ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಹವಾಲಾ ಹಣ ವರ್ಗಾವಣೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: USನಲ್ಲಿ ವಿಮಾನ ಹಾರಾಟ ನಿರ್ಬಂಧ ತೆರವು – ಹಳೆಯ ಹಾರ್ಡ್‌ವೇರ್, ರೂಟರ್ […]
ಮಹದೇವ್ ಬೆಟ್ಟಿಂಗ್ ಆ್ಯಪ್ ಕೇಸ್ – 6 ರಾಜ್ಯಗಳ 33 ಸ್ಥಳಗಳಲ್ಲಿ ಸಿಬಿಐ ದಾಳಿ
ನವದೆಹಲಿ: ಮಹದೇವ್ ಆನ್‌ಲೈನ್ ಅಕ್ರಮ ಬೆಟ್ಟಿಂಗ್ (Mahadev Online Betting App) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ದೇ...
By Dhallo News · November 14, 2026 at 1:37 PM IST
Have feedback on this article?Report error or suggestion
