ಕಳೆದ ಆರ್ಥಿಕ ವರ್ಷದಲ್ಲಿ 12,939 ಮಿಲಿಯನ್ ಡಾಲರ್ ವಿದೇಶಿ ಬಂಡವಾಳ ಆಕರ್ಷಿಸಿರುವ ಕರ್ನಾಟಕ ದೇಶದಲ್ಲೇ ದ್ವಿತೀಯ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರ 38 ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದಗಳಿಂದ ರಾಜ್ಯದ ರಫ್ತು ವಲಯಕ್ಕೆ ಬೃಹತ್ ಅವಕಾಶಗಳು ಸೃಷ್ಟಿಯಾಗಲಿವೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿಯನ್ನು ಸಚಿವ ಎಂ.ಬಿ. ಪಾಟೀಲ್ ವ್ಯಕ್ತಪಡಿಸಿದ್ದಾರೆ.
38 ದೇಶಗಳ ಒಪ್ಪಂದ: 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿ: ಸಚಿವ MB ಪಾಟೀಲ್
ಕಳೆದ ಆರ್ಥಿಕ ವರ್ಷದಲ್ಲಿ 12,939 ಮಿಲಿಯನ್ ಡಾಲರ್ ವಿದೇಶಿ ಬಂಡವಾಳ ಆಕರ್ಷಿಸಿರುವ ಕರ್ನಾಟಕ ದೇಶದಲ್ಲೇ ದ್ವಿತೀಯ ಸ್ಥಾನದಲ್ಲಿದೆ. ಕೇಂದ್ರ ಸರ್ಕಾ...
By Dhallo News · October 31, 2026 at 7:32 AM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
