LATEST
Thu, Oct 29, 2026
Loading weather...
local

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು

ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲ...

ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿದೆ. ಭೂಮಿಯ ಆಳದಲ್ಲಿ ಉಂಟಾದ ಈ ಪ್ರಕಂಪನದಿಂದಾಗಿ ದ್ವೀಪದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.0ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ಸದ್ಯಕ್ಕೆ ಲಭ್ಯವಿರುವ ಪ್ರಾಥಮಿಕ ವರದಿಗಳ ಪ್ರಕಾರ, ಈ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಭಾರಿ ಹಾನಿಯಾದ ವರದಿಯಾಗಿಲ್ಲ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Theni: தேனி சிறையில் 17 கைதிகள் தப்பியது எப்படி? மூளையாக செயல்பட்டது யார்? எஸ்பி விஷ்ணு பிரியா பேட்டி

Theni Jail: Andipatti Deputy Superintendent of Police (DSP) Vishnu Priya stated ...

Read Article »

Radhika Apte: బోల్డ్ సీన్ల వివాదం.. సినీ ఇండస్ట్రీ చీకటి కోణాన్ని బయటపెట్టిన హీరోయిన్!

Radhika Apte: ఎలాంటి విషయాన్నైనా ముక్కుసూటిగా మాట్లాడే బాలీవుడ్ బ్యూటీ రాధికా ఆప...

Read Article »

Miyapur Land Dispute : మియాపూర్ భూములపై సుప్రీం కీలక తీర్పు.. ప్రభుత్వానికి భారీ ఊరట

తెలంగాణలో ఎంతో సంచలనం సృష్టించిన మియాపూర్ భూవివాదంపై సుప్రీం కోర్టు తుది తీర్పు ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.