ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ (Air Pollution) ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದ್ದು, ವಾತಾವರಣದಲ್ಲಿ ಸೂಕ್ಷ್ಮ ಧೂಳಿನ ಕಣಗಳಾದ ಪಿಎಂ 2.5 ಪ್ರಮಾಣ ವಿಶ್ವ ಆರೋಗ್ಯ ಸಂಸ್ಥೆ (WHO) ನಿಗದಿಪಡಿಸಿರುವ ಮಿತಿಗಿಂತ ಹಲವು ಪಟ್ಟು ಹೆಚ್ಚಾಗಿದೆ. ದಟ್ಟ ಹೊಗೆ ಮತ್ತು ಮಂಜಿನ ವಾತಾವರಣದಿಂದಾಗಿ ದೆಹಲಿ ಹಾಗೂ ರಾಷ್ಟ್ರೀಯ ರಾಜಧಾನಿ ಪ್ರದೇಶದ ಜನರು ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ಆರೋಗ್ಯ ಅಪಾಯಗಳನ್ನು ಎದುರಿಸುವ ಆತಂಕ ಎದುರಾಗಿದೆ. ದೀಪಾವಳಿ ಬೆನ್ನಲ್ಲೆ ದಿನದಿಂದ ದಿನಕ್ಕೆ ದೆಹಲಿಯಲ್ಲಿ ವಾಯು ಮಾಲಿನ್ಯದಿಂದಾಗಿ ವಿಷಮ […]
ದಿಲ್ಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – WHO ಮಿತಿಗಿಂತ ಹಲವು ಪಟ್ಟು ಹೆಚ್ಚಿದ ಪಿಎಂ 2.5 ಪ್ರಮಾಣ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ (Air Pollution) ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದ್ದು, ವಾತಾವರಣದಲ್ಲಿ ಸೂಕ್ಷ್ಮ...
By Dhallo News · November 13, 2026 at 1:58 PM IST
Have feedback on this article?Report error or suggestion
